ಮುಂಬೈ: ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಗುಜರಾತ್ ಮೂಲದ ಯುವಕನೊಬ್ಬ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಪುತ್ರಿ ಜೀವಾ ಬಗ್ಗೆ ಕೀಳು ಮಟ್ಟದ ಬೆದರಿಕೆ ಹಾಕಿದ್ದರ ಬಗ್ಗೆ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಪ್ರತಿಕ್ರಿಯಿಸಿದ್ದಾರೆ. ಧೋನಿ ಮತ್ತು ಕುಟುಂಬದವರ ಮೇಲೆ ಯಾವ ರೀತಿಯ ಟೀಕೆ ಮಾಡಲಾಗಿದೆ ಎಂದು ನನಗೆ ಸರಿಯಾಗಿ ಗೊತ್ತಿಲ್ಲ. ಆದರೆ ಭಾರತ ಕ್ರಿಕೆಟ್ ತಂಡವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ, ನಾಯಕನ ಮೇಲೆ ನಿವೃತ್ತಿಯಾದ