ದುಬೈ: ಐಪಿಎಲ್ 13 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ಮುಂಬೈ ಇಂಡಿಯನ್ಸ್ ತಂಡವಾದರೂ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಭಿಮಾನಿಗಳ ಕಣ್ಣಲ್ಲಿ ಹೀರೋ ಆಗಿದ್ದಾರೆ.