ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಬಗ್ಗೆ ಟೀಕೆ ಮಾಡಿ ವಿವಾದಕ್ಕೀಡಾಗಿದ್ದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ನಿನ್ನೆಯ ಸೂಪರ್ ಓವರ್ ಗೆಲುವಿನ ನಂತರ ಅವರನ್ನು ಹೊಗಳಿದ್ದಾರೆ.