ದುಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿಗೆ ಮೂರು ದಾಖಲೆಗಳನ್ನು ಮಾಡುವ ಅವಕಾಶವಿದೆ. ಐಪಿಎಲ್ ಪಂದ್ಯಗಳಲ್ಲಿ ಧೋನಿ ಇದುವರೆಗೆ 295 ಸಿಕ್ಸರ್ ಸಿಡಿಸಿದ್ದು, ಇಂದು ಐದು ಸಿಕ್ಸರ್ ಸಿಡಿಸಿದರೆ 300 ರ ಗಡಿ ತಲುಪುತ್ತಾರೆ. 300 ಪ್ಲಸ್ ಸಿಕ್ಸರ್ ಸಿಡಿಸಿದ ದಾಖಲೆ ಭಾರತೀಯ ಆಟಗಾರರ ಪೈಕಿ ರೋಹಿತ್ ಶರ್ಮಾ ಮತ್ತು ಸುರೇಶ್ ರೈನಾ ಹೆಸರಿನಲ್ಲಿದೆ.ಧೋನಿ ಐಪಿಎಲ್ ನಲ್ಲಿ ವಿಕೆಟ್ ಕೀಪರ್ ಆಗಿ ಮತ್ತು