ದುಬೈ: ಐಪಿಎಲ್ 13 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತದಲ್ಲಿ ಹೈದರಾಬಾದ್ ತಂಡವನ್ನು ಸೋಲಿಸಬೇಕಾದರೆ ವಿರಾಟ್ ಕೊಹ್ಲಿ ಬ್ಯಾಟಿಂಗ್ ಕ್ಲಿಕ್ ಆಗಲೇಬೇಕು.ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಆರ್ ಸಿಬಿ ಗೆಲ್ಲಬೇಕಾದರೆ ಕೊಹ್ಲಿ ಬ್ಯಾಟಿಂಗ್ ಗೇರ್ ಬದಲಾಯಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದುವರೆಗೆ ನಡೆದ ಪಂದ್ಯಗಳಲ್ಲಿ ಕೊಹ್ಲಿ ತಮ್ಮ ನ್ಯಾಚುರಲ್ ಬ್ಯಾಟಿಂಗ್ ಮಾಡಿಲ್ಲ. ಚೇಸಿಂಗ್ ವೀರ, ಬೌಲರ್ ಗಳನ್ನು ಚಿಂದಿ ಉಡಾಯಿಸುವುದರಲ್ಲಿ