ದುಬೈ: ತಮ್ಮ ದೇಶದ ಪರ ಕ್ರಿಕೆಟ್ ಸರಣಿಗಳಲ್ಲಿ ಬ್ಯುಸಿಯಾಗಿರುವ ಆಸ್ಟ್ರೇಲಿಯಾ, ಇಂಗ್ಲೆಂಡ್ ಕ್ರಿಕೆಟಿಗರು ಐಪಿಎಲ್ ತಂಡ ಕೂಡಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.