ಮುಂಬೈ: ಟೀಂ ಇಂಡಿಯಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿಯ ಮನವಿಯನ್ನು ಪುರಸ್ಕರಿಸಿರುವ ಬಿಸಿಸಿಐ ಈ ಐಪಿಎಲ್ ನಿಂದ ಅಂಪಾಯರ್ ಗಳ ‘ಸಾಫ್ಟ್ ಸಿಗ್ನಲ್’ ಅಧಿಕಾರವನ್ನೇ ಮೊಟಕುಗೊಳಿಸಿದೆ.