ಮುಂಬೈ: ಕಿಂಗ್ಸ್ ಪಂಜಾಬ್ ವಿರುದ್ಧ ಐಪಿಎಲ್ 14 ರ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವು ದಾಖಲಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ. ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಪಂಜಾಬ್ ಆರಂಭದಲ್ಲೇ ಮಯಾಂಕ್ ಅಗರ್ವಾಲ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಆಘಾತದಿಂದ ಚೇತರಿಸಿಕೊಳ್ಳದ ಪಂಜಾಬ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತು. ಪಂಜಾಬ್ ಪರ ಶಾರುಖ್ ಖಾನ್ 47 ರನ್ ಗಳಿಸಿದರು.ಇದಕ್ಕೆ