ಚೆನ್ನೈ: ಈ ಬಾರಿಯ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊಸ ಜೆರ್ಸಿಯನ್ನು ತೊಟ್ಟು ಕಣಕ್ಕಿಳಿಯಲಿದೆ. ಈ ಜೆರ್ಸಿಗೆ ಅದರದ್ದೇ ಆದ ವಿಶೇಷತೆಯೂ ಇದೆ.ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಸಿಎಸ್ ಕೆ ತಂಡದ ಸಮವಸ್ತ್ರದಲ್ಲಿ ಸೇನೆಗೆ ಗೌರವ ಸೂಚಿಸಲಾಗಿದೆ. ಅಲ್ಲದೆ, ಇನ್ನೊಂದು ಗಮನಿಸಬೇಕಾದ ಅಂಶವೆಂದರೆ ಈ ಜೆರ್ಸಿಯನ್ನು ಬಳಸಿ ಎಸೆಯುವ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ತಯಾರಿಸಲಾಗಿದೆ.ಒಂದು ಜೆರ್ಸಿ ತಯಾರಿಸಲು 15 ಬಾಟಲಿಗಳನ್ನು ಬಳಸಲಾಗಿದೆ. ಇಂಗಾಲ ಹೊರಸೂಸುವಿಕೆಯನ್ನು ಕಡಿಮೆಗೊಳಿಸುವ ಸಾಮರ್ಥ್ಯವೂ