ಮುಂಬೈ: ಐಪಿಎಲ್ ಆರಂಭವಾಗಲು ಕೆಲವೇ ದಿನ ಬಾಕಿಯಿಳಿದಿದ್ದು, ಮೊದಲ ಪಂದ್ಯದಲ್ಲೇ ಸಿಎಸ್ ಕೆ, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.ಈ ಪಂದ್ಯಕ್ಕೆ ಮೊದಲು ಸಿಎಸ್ ಕೆ ಹೊಸ ತಲೆನೋವು ಎದುರಾಗಿದೆ. ತಂಡದ ಸ್ಟಾರ್ ಆಟಗಾರ ಮೊಯಿನ್ ಅಲಿಗೆ ಭಾರತಕ್ಕೆ ಬರಲು ಇನ್ನೂ ವೀಸಾ ಸಿಕ್ಕಿಲ್ಲ. ಇದರಿಂದಾಗಿ ಅವರು ಆರಂಭಿಕ ಪಂದ್ಯಕ್ಕೆ ಗೈರಾಗುವ ಸಾಧ್ಯತೆಯಿದೆ.ಚೆನ್ನೈ ತಂಡ ಕಳೆದ ಬಾರಿ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಟಗಾರರಲ್ಲಿ ಇಂಗ್ಲೆಂಡ್ ಮೂಲದ ಮೊಯಿನ್ ಅಲಿ ಕೂಡಾ