ದುಬೈ: ಟಿ20 ಕ್ರಿಕೆಟ್ ಎಂದರೆ ರೋಚಕತೆಗೆ ಮತ್ತೊಂದು ಹೆಸರು. ಕೊನೆಯ ಓವರ್, ಕೊನೆಯ ಬಾಲ್ ನ ಟೆನ್ಷನ್ ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಈ ವಿಚಾರದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊಸ ದಾಖಲೆಯನ್ನೇ ಬರೆದಿದೆ.ನಿನ್ನೆ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯವನ್ನು ಕೊನೆಯ ಎಸೆತದಲ್ಲಿ ರೋಚಕವಾಗಿ 2 ವಿಕೆಟ್ ಗಳಿಂದ ಗೆದ್ದ ಚೆನ್ನೈ ಹೊಸ ದಾಖಲೆ ಮಾಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ