ಮುಂಬೈ: ಧೋನಿ ಮತ್ತೆ ನಾಯಕರಾಗಿ ಕಮ್ ಬ್ಯಾಕ್ ಮಾಡಿದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಕಂಡಿದೆ. ಹೈದರಾಬಾದ್ ವಿರುದ್ಧದ ಪಂದ್ಯವನ್ನು 13 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತು. ಋತುರಾಜ್ ಗಾಯಕ್ ವಾಡ್ 99 ರನ್ ಗಳಿಸಿ ಔಟಾದರು. ಇನ್ನೊಬ್ಬ ಆರಂಭಿಕ ಕಾನ್ವೇ ಅಜೇಯ 85 ರನ್ ಗಳಿಸಿದರು.ಈ ಮೊತ್ತ ಬೆನ್ನತ್ತಿದ ಹೈದರಾಬಾದ್ ಗೆ