ಮುಂಬೈ: ಐಪಿಎಲ್ 14 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಗೆಲುವಿನ ಯಾತ್ರೆ ಮುಂದುವರಿಸಿದ್ದು, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಮನೀಶ್ ಪಾಂಡೆ 61, ಡೇವಿಡ್ ವಾರ್ನರ್57 ರನ್ ಗಳಿಸಿ ಮಿಂಚಿದರು.ಈ ಮೊತ್ತ ಬೆನ್ನತ್ತಿದ ಧೋನಿ ಪಡೆ 18.3 ಓವರ್ ಗಳಲ್ಲಿ 3