ಮುಂಬೈ: ಐಪಿಎಲ್ 14 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಯಾತ್ರೆ ಮುಂದುವರಿದಿದೆ. ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 18 ರನ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿತು. ಮತ್ತೆ ಅತ್ಯುತ್ತಮ ಬ್ಯಾಟಿಂಗ್ ಮುಂದುವರಿಸಿದ ಫಾ ಡು ಪ್ಲೆಸಿಸ್ ಅಜೇಯ 95 ರನ್ ಗಳಿಸಿದರು. ಋತುರಾಜ್ ಗಾಯಕ್ ವಾಡ್ 64 ರನ್ ಗಳಿಸಿ