ದುಬೈ: 45 ರನ್ ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಚೆನ್ನೈ ಕೊನೆಗೆ ಪಂದ್ಯ ಗೆದ್ದಿದ್ದು ಇತಿಹಾಸ. ಐಪಿಎಲ್ 14 ರ ಎರಡನೇ ಹಂತದ ಮೊದಲ ಪಂದ್ಯವೇ ರೋಚಕ. ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯವನ್ನು ಚೆನ್ನೈ 20 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಋತುರಾಜ್ ಗಾಯಕ್ ವಾಡ್ 58