ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್ ಆಡುವ ಟೀಂ ಇಂಡಿಯಾ ಕ್ರಿಕೆಟಿಗ ದೀಪಕ್ ಚಹರ್ ಮತ್ತು ಗೆಳತಿ ಜಯಾ ಪ್ರೇಮಮಹಲ್ ತಾಜ್ ಇರುವ ಆಗ್ರಾದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.ಜೂನ್ 1 ರಂದು ಈ ಜೋಡಿ ಅದ್ಧೂರಿಯಾಗಿ ವಿವಾಹವಾಗಲಿದ್ದಾರೆ. ಇವರ ಮದುವೆ ಕಾರ್ಯಕ್ರಮಕ್ಕೆ ಸಿಎಸ್ ಕೆ ನಾಯಕ ಧೋನಿ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಬಹುತೇಕ ಭಾರತೀಯ ಕ್ರಿಕೆಟಿಗರು ಆಗಮಿಸಲಿದ್ದಾರೆ.ಕಳೆದ ವರ್ಷ ಐಪಿಎಲ್ ಪಂದ್ಯದ