ಚೆನ್ನೈ: ತಾನು ಪ್ರಬಲ ತಂಡವೆಂಬ ಭ್ರಮೆಯಲ್ಲಿದ್ದ ಮುಂಬೈ ಇಂಡಿಯನ್ಸ್ ಗೆ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಸೋಲಿನ ಶಾಕ್ ನೀಡಿದೆ. ನಿನ್ನೆಯ ಪಂದ್ಯದಲ್ಲಿ ಮುಂಬೈ 6 ವಿಕೆಟ್ ಗಳ ಸೋಲುಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಘಟಾನುಘಟಿ ಬ್ಯಾಟಿಂಗ್ ದೈತ್ಯರನ್ನು ಹೊಂದಿದ್ದ ಮುಂಬೈ ತಂಡವನ್ನು ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ಗೆ ಕೇವಲ 137 ರನ್ ಗಳಿಗೆ ಕಟ್ಟಿ ಹಾಕಿತು. ಡೆಲ್ಲಿ ಪರ ಸ್ಪಿನ್ನರ್ ಅಮಿತ್ ಮಿಶ್ರಾ 4