ದುಬೈ: ಐಪಿಎಲ್ 13 ಗೆ ತಯಾರಿ ನಡೆಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೆಟ್ ಪ್ರಾಕ್ಟೀಸ್ ನಲ್ಲಿ ತೊಡಗಿಸಿಕೊಂಡಿದೆ. ನಾಯಕ ಧೋನಿ ಭರ್ಜರಿ ಬ್ಯಾಟಿಂಗ್ ಮೂಲಕ ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ.