ಮುಂಬೈ: ಐಪಿಎಲ್ 2022 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಆರ್ ಸಿಬಿ ಬ್ಯಾಟಿಗ ದಿನೇಶ್ ಕಾರ್ತಿಕ್ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದಾರೆ.ಕೇವಲ 8 ಎಸೆತಗಳನ್ನು ಎದುರಿಸಿದ ಕಾರ್ತಿಕ್ 4 ಭರ್ಜರಿ ಸಿಕ್ಸರ್ ಗಳ ನೆರವಿನಿಂದ 30 ರನ್ ಬಾಚಿದರು. ಇದರೊಂದಿಗೆ ಐಪಿಎಲ್ ನಲ್ಲಿ ಗರಿಷ್ಠ ಸ್ಟ್ರೈಕ್ ರೇಟ್ ಹೊಂದಿದ ದಾಖಲೆ ಮಾಡಿದರು.ಈ ಇನಿಂಗ್ಸ್ ನಲ್ಲಿ ಕಾರ್ತಿಕ್ ಸ್ಟ್ರೈಕ್ ರೇಟ್ 375.0 ಇತ್ತು. ಇದಕ್ಕೂ ಮೊದಲು ರೈನಾ 348.0