ದುಬೈ: ಈ ಬಾರಿಯಾದರೂ ಕಪ್ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ವಿಭಾಗದ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.