ಮುಂಬೈ: ಐಪಿಎಲ್ 2022 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯವಾಡಲಿದೆ. ಆದರೆ ಈ ಪಂದ್ಯಕ್ಕೆ ಗ್ಲೆನ್ ಮ್ಯಾಕ್ಸ್ ವೆಲ್ ವಾಪಸಾಗಬಹುದು ಎಂದು ಅಭಿಮಾನಿಗಳ ಲೆಕ್ಕಾಚಾರವಾಗಿತ್ತು.ಆದರೆ ಇದು ಸುಳ್ಳಾಗಿದೆ. ಗ್ಲೆನ್ ಮ್ಯಾಕ್ಸ್ ವೆಲ್ ಈಗಾಗಲೇ ಕಡ್ಡಾಯ ಕ್ವಾರಂಟೈನ್ ಮುಗಿಸಿ ಆರ್ ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ. ಹಾಗಿದ್ದರೂ ಅವರಿಗೆ ಇಂದಿನ ಪಂದ್ಯದಲ್ಲಿ ಆಡಲು ಸಾಧ್ಯವಾಗದು. ಏಪ್ರಿಲ್ 9 ರ ಪಂದ್ಯಕ್ಕಷ್ಟೇ ಅವರು ಲಭ್ಯರಾಗಲಿದ್ದಾರೆ.ಇದಕ್ಕೆ ಕಾರಣ