ಮುಂಬೈ: ಐಪಿಎಲ್ 2022 ರಲ್ಲಿ ಗುಜರಾತ್ ಟೈಟನ್ಸ್ ಮತ್ತೆ ಗೆಲುವಿನ ಹಳಿಗೆ ಬಂದಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು 37 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತ್ತು. ಭರ್ಜರಿ ಫಾರ್ಮ್ ನಲ್ಲಿರುವ ನಾಯಕ ಹಾರ್ದಿಕ್ ಪಾಂಡ್ಯ ಅಜೇಯ 87 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ