ಮುಂಬೈ: ಐಪಿಎಲ್ 2022 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 5 ವಿಕೆಟ್ ಗಳಿಂದ ಸೋಲಿಸಿ ಗುಜರಾತ್ ಟೈಟನ್ಸ್ ಮತ್ತೆ ಅಗ್ರ ಸ್ಥಾನಕ್ಕೇರಿದೆ.ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 6 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಅಭಿಷೇಕ್ ಶರ್ಮಾ 65, ಆಡಂ ಮಾರ್ಕರಮ್ 56, ಶಶಾಂಕ್ ಸಿಮಗ್ ಅಜೇಯ 25 ರನ್ ಸಿಡಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಗುಜರಾತ್ ಕೊನೆಯ ಎಸೆತದಲ್ಲಿ 5 ವಿಕೆಟ್ ನಷ್ಟಕ್ಕೆ 199 ರನ್ ಗಳಿಸುವ