ದುಬೈ: ಈ ಬಾರಿಯ ಐಪಿಎಲ್ 13 ರ ಸಂಪೂರ್ಣ ವೇಳಾಪಟ್ಟಿಯನ್ನು ಇಂದು ಪ್ರಕಟಿಸುತ್ತಿರುವುದಾಗಿ ಐಪಿಎಲ್ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಹೇಳಿದ್ದಾರೆ.