ದುಬೈ: ಕೊರೋನಾ ಬಳಿಕ ಭಾರತೀಯ ಕ್ರಿಕೆಟ್ ಪ್ರಿಯರಿಗೆ ಕೊಂಚ ರಿಲ್ಯಾಕ್ಸ್ ಆಗಲು ಕ್ರಿಕೆಟ್ ಹಬ್ಬ ಇಂದಿನಿಂದ ಶುರುವಾಗಲಿದೆ. ಇಂದಿನಿಂದ ಯುಎಇನಲ್ಲಿ ಐಪಿಎಲ್ 13 ಕ್ಕೆ ಚಾಲನೆ ಸಿಗುತ್ತಿದೆ.ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30 ರಿಂದ ಪಂದ್ಯ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ವಾಹಿನಿ, ಹಾಟ್ ಸ್ಟಾರ್ ಆಪ್ ಗಳ ಮುಖಾಂತರ ಪಂದ್ಯ ವೀಕ್ಷಿಸಬಹುದಾಗಿದೆ. ಕೊರೋನಾ ಕಾರಣದಿಂದ ಖಾಲಿ ಮೈದಾನದಲ್ಲಿ