ಮುಂಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ಹೆಚ್ಚು ಕಡಿಮೆ ಎಲ್ಲಾ ತಂಡಗಳೂ ವಿಶೇಷ ವಿಮಾನದ ಮೂಲಕ ಯುಎಇಗೆ ಬಂದಿಳಿದಿವೆ.ಮೊನ್ನೆ ಕಿಂಗ್ಸ್ ಇಲೆವೆನ್ ಪಂಜಾಬ್, ಕೋಲ್ಕೊತ್ತಾ, ರಾಜಸ್ಥಾನ್ ರಾಯಲ್ಸ್ ತಂಡಗಳು ದುಬೈಗೆ ಪ್ರಯಾಣ ಬೆಳೆಸಿದ್ದವು. ನಿನ್ನೆ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಕೂಡಾ ಯುಎಇಗೆ ಪ್ರಯಾಣ ಬೆಳೆಸಿದೆ.ಇದರೊಂದಿಗೆ ಕ್ರಿಕೆಟ್ ಜಾತ್ರೆಗೆ ಎಲ್ಲಾ ತಂಡಗಳು ಅರಬರ ನಾಡಿಗೆ ಕಾಲಿಟ್ಟಿದ್ದಾರೆ. ಕಳೆದ ಹಲವಾರು ದಿನಗಳಿಂದ ಕ್ರಿಕೆಟ್ ನಿಂದ ದೂರವಿದ್ದ ಆಟಗಾರರಿಗೆ