ದುಬೈ: ಐಪಿಎಲ್ 14 ರಲ್ಲಿ ಪ್ಲೇ ಆಫ್ ಗೇರಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಚೆನ್ನೈ ಸೂಪರ್ ಕಿಂಗ್ಸ್ ಪಾತ್ರವಾಯಿತು. ನಿನ್ನೆ ನಡೆದ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ 6 ವಿಕೆಟ್ ಗಳಿಂದ ಗೆದ್ದ ಚೆನ್ನೈ ಪ್ಲೇ ಆಫ್ ಗೇರಿತು. ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ಮತ್ತೆ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿತು. 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು.ಈ ಸುಲಭ ಮೊತ್ತ ಬೆನ್ನತ್ತಿದ