ದುಬೈ: ಐಪಿಎಲ್ 14 ರಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡದ ನಡುವೆ ಎರಡನೇ ಪಂದ್ಯ ನಡೆಯಲಿದೆ. ಸಿಎಸ್ ಕೆ ಈಗಾಗಲೇ ಪ್ಲೇ ಆಫ್ ಹಂತಕ್ಕೇರಿದೆ. ಹೀಗಾಗಿ ಈ ಲೀಗ್ ಪಂದ್ಯ ಧೋನಿ ಪಡೆಗೆ ಔಪಚಾರಿಕವಾಗಲಿದೆ. ಹೀಗಾಗಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಹೊಸ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಯಿದೆ.ಅತ್ತ ರಾಜಸ್ಥಾನ್ 11 ಪಂದ್ಯಗಳಿಂದ ಕೇವಲ 4 ಗೆಲುವು ಕಂಡಿದೆ. ಸಂಜು ಸ್ಯಾಮ್ಸನ್ ಪಡೆ ಎರಡನೇ