ಮುಂಬೈ: ಐಪಿಎಲ್ 14 ರಲ್ಲಿ ಆರಂಭದ ಪಂದ್ಯ ಸೋತಿದ್ದ ಚೆನ್ನೈ ಈಗ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಗೆಲುವಿನ ಹಳಿಗೆ ಮರಳಿದೆ. ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 45 ರನ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಫಾ ಡು ಪ್ಲೆಸಿಸ್ 33, ಅಂಬಟಿ ರಾಯುಡು27, ಮತ್ತು ಮೊಯಿನ್ ಅಲಿ 26