ದುಬೈ: ಐಪಿಎಲ್ 14 ರ ಇಂದಿನ ಎರಡನೇ ಪಂದ್ಯದಲ್ಲಿ ಮುಂಬೈಇಂಡಿಯನ್ಸ್ ವಿರುದ್ಧ ಕಿಂಗ್ಸ್ ಪಂಜಾಬ್ ಮೊದಲು ಬ್ಯಾಟಿಂಗ್ ನಡೆಸುತ್ತಿದ್ದು ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿದೆ.