ದುಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ಮೊದಲು ಬ್ಯಾಟಿಂಗ್ ನಡೆಸಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಪೇರಿಸಿದೆ.ಆರಂಭಿಕ ಶುಬ್ನಂ ಗಿಲ್ ಕೇವಲ 1 ರನ್ ಗೆ ವಿಕೆಟ್ ಒಪ್ಪಿಸಿದರೆ ವೆಂಕಟೇಶ್ ಐಯರ್ 18 ರನ್ ಗೆ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಟಿ 45 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆದರೆ ಇವರಿಂದ ದೊಡ್ಡ ಮೊತ್ತದತ್ತ