ಅಹಮ್ಮದಾಬಾದ್: ಐಪಿಎಲ್ 14 ರ ಕಿಂಗ್ಸ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ 5 ವಿಕೆಟ್ ಗಳ ಗೆಲುವು ಸಂಪಾದಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಆರಂಭಿಕ ಕುಸಿತ ಕಂಡು 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಲಷ್ಟೇ ಶಕ್ತವಾಯಿತು. ಮಯಾಂಕ್ ಅಗರ್ವಾಲ್ 31 ರನ್ ಗಳಿಸಿದರು. ಕ್ರಿಸ್ ಜೋರ್ಡಾನ್ 18 ಎಸೆತಗಳಲ್ಲಿ 30 ರನ್ ಗಳಿಸಿದ್ದರಿಂದ ಪಂಜಾಬ್ ಗೌರವಯುತ ಮೊತ್ತ