ದುಬೈ: ಐಪಿಎಲ್ 14 ರಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧದ ಪಂದ್ಯವನ್ನು 6 ವಿಕೆಟ್ ಗಳಿಂದ ಗೆದ್ದ ಮುಂಬೈ ಇಂಡಿಯನ್ಸ್ ಐಪಿಎಲ್ 14 ರ ಸೆಕೆಂಡ್ ಇನಿಂಗ್ಸ್ ನಲ್ಲಿ ಮೊದಲ ಗೆಲುವು ದಾಖಲಿಸಿದೆ.ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಲಷ್ಟೇ ಶಕ್ತವಾಯಿತು.ಈ ಸಾಧಾರಣ ಮೊತ್ತ ಬೆನ್ನತ್ತಿದ್ದ ಮುಂಬೈ 19 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು137