ದುಬೈ: ಐಪಿಎಲ್ 14 ರಲ್ಲಿ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು ಇನ್ನೇನಿದ್ದರೂ ಪ್ಲೇ ಆಫ್ ಹಂತದ ಪಂದ್ಯಗಳು ಆರಂಭವಾಗುವ ಸಮಯ.ನಾಳೆಯಿಂದ ಪ್ಲೇ ಆಫ್ ಹಂತದ ಪಂದ್ಯಗಳು ಆರಂಭವಾಗಲಿದೆ. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡಗಳು ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದಿವೆ.ಆ ಪೈಕಿ ಮೊದಲ ಪಂದ್ಯ ನಾಳೆ ಡೆಲ್ಲಿ ಮತ್ತು ಚೆನ್ನೈ ನಡುವೆ ನಡೆಯಲಿದೆ. ಸೋಮವಾರ