ದುಬೈ: ಐಪಿಎಲ್ 14 ರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ತಂಡ ರೋಚಕವಾಗಿ 5 ಗೆಲುವು ಕಂಡಿದೆ.ಇದುವರೆಗೆ ಕೊನೆಯ ಕ್ಷಣದಲ್ಲಿ ಸೋಲುವ ಚಾಳಿ ಇಟ್ಟುಕೊಂಡಿದ್ದ ಪಂಜಾಬ್ ಇಂದಿನ ಪಂದ್ಯವನ್ನು ಅದೃಷ್ಟವಶಾತ್ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಲಷ್ಟೇ ಶಕ್ತವಾಯಿತು.ಈ ಮೊತ್ತ ಬೆನ್ನತ್ತಿದ ಹೈದರಾಬಾದ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ