ದುಬೈ: ಐಪಿಎಲ್ 14 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 4 ರನ್ ಗಳ ರೋಚಕ ಜಯ ಗಳಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಲಷ್ಟೇ ಶಕ್ತವಾಯಿತು. ಹೈದರಾಬಾದ್ ಪರ ಜೇಸನ್ ರಾಯ್ 44 ರನ್, ಕೇನ್ ವಿಲಿಯಮ್ಸನ್ 31 ರನ್ ಗಳಿಸಿದರು. ಹರ್ಷಲ್ ಪಟೇಲ್ 3, ಡೇನಿಯಲ್ ಕ್ರಿಸ್ಟಿಯನ್ 2, ಚಾಹಲ್ ಮತ್ತು