ದುಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂರ್ಸ್ ಬೆಂಗಳೂರು ತಂಡ 6 ವಿಕೆಟ್ ಗಳ ಅಂತರದಿಂದ ಸೋಲು ಅನುಭವಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳ ಸಾಧಾರಣ ಮೊತ್ತ ಕಲೆ ಹಾಕಿತು. ಆರಂಭದಲ್ಲಿ ವಿರಾಟ್ ಕೊಹ್ಲಿ (53) ದೇವದತ್ತ್ ಪಡಿಕ್ಕಲ್ (70) ರನ್ ಕಲೆ ಹಾಕಿ ಅಬ್ಬರಿಸಿದರಾದರೂ ಎಬಿಡಿ ವಿಲಿಯರ್ಸ್, ಗ್ಲೆನ್ ಮ್ಯಾಕ್ಸ್