ದುಬೈ: ಕಿಂಗ್ಸ್ ಪಂಜಾಬ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ರೋಚಕ 6 ರನ್ ಗಳ ಗೆಲುವು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ಹಂತಕ್ಕೇರಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತ್ತು. ದೇವದತ್ತ್ ಪಡಿಕ್ಕಲ್ 47, ಗ್ಲೆನ್ ಮ್ಯಾಕ್ಸ್ ವೆಲ್ 57 ರನ್ ಗಳಿಸಿದರು.ಈ ಮೊತ್ತ ಬೆನ್ನತ್ತಿದ ಪಂಜಾಬ್ ಮತ್ತೆ ಕೊನೆಯ ಕ್ಷಣದಲ್ಲಿ ಸೋಲುವ ಚಾಳಿ