ಮುಂಬೈ: ಐಪಿಎಲ್ 14 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕವಾಗಿ 1 ರನ್ ನಿಂದ ಗೆಲುವು ಸಾಧಿಸಿದೆ.ಇದರೊಂದಿಗೆ ಬೆಂಗಳೂರು ಮತ್ತೆ ಅಗ್ರ ಪಟ್ಟಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಮತ್ತೆ ಮಿಂಚಿದ ಎಬಿಡಿ ವಿಲಿಯರ್ಸ್ 42 ಎಸೆತಗಳಿಂದ 75 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ