ದುಬೈ: ಐಪಿಎಲ್ 14 ರಲ್ಲಿ ಪ್ಲೇ ಆಫ್ ಗೇರಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೊಂದೇ ಪಂದ್ಯದಲ್ಲಿ ಗೆಲುವು ಸಿಕ್ಕಿದರೂ ಸಾಕಾಗಿದೆ.ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ತಂಡದ ವಿರುದ್ಧ ಸರ್ವಾಂಗೀಣ ಪ್ರದರ್ಶನವಿತ್ತ ಆರ್ ಸಿಬಿ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು.ಆರಂಭಿಕರು 77 ರನ್ ಗಳ ಜೊತೆಯಾಟವಾಡಿದರೂ ಆ ಅಬ್ಬರವನ್ನು