ದುಬೈ: ಐಪಿಎಲ್ 14 ರ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ ಬೆಂಗಳೂರು 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. Photo Courtesy: Googleಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಆರಂಭಿಕರಾದ ಶಿಖರ್ ಧವನ್ 43, ಪೃಥ್ವಿ ಶಾ 48 ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ ಕೇವಲ 10,