ಮುಂಬೈ: ಕೊರೋನಾದಿಂದಾಗಿ ರದ್ದಾದ ಐಪಿಎಲ್ 14 ರ ಉಳಿದ ಪಂದ್ಯಗಳು ಇಂಗ್ಲೆಂಡ್ ನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಮೇ 29 ರಂದು ಬಿಸಿಸಿಐ ಸಾಮಾನ್ಯ ಸಭೆ ನಡೆಯಲಿದ್ದು, ಈ ವೇಳೆ ಐಪಿಎಲ್ ಪಂದ್ಯಗಳನ್ನು ಎಲ್ಲಿ ಆಯೋಜಿಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು. ಯುಎಇ ಮತ್ತು ಇಂಗ್ಲೆಂಡ್ ತಾಣಗಳಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ.ಇಂಗ್ಲೆಂಡ್ ವಿರುದ್ಧ ಆಡಲಿರುವ ಐದು ಟೆಸ್ಟ್ ಪಂದ್ಯಗಳ ಸರಣಿ ಕಡಿತಗೊಳಿಸಿ ಅಲ್ಲಿಯೇ ಐಪಿಎಲ್ ನಡೆಸುವ ಕುರಿತಂತೆ