ಮುಂಬೈ: ಐಪಿಎಲ್ 14 ರ ಇಂದಿನ ಪಂದ್ಯದಲ್ಲಿ ಕನ್ನಡಿಗರೇ ನೇತೃತ್ವ ವಹಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯಲಿದೆ.ಕಳೆದ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕವಾಗಿ 4 ರನ್ ಗಳಿಂದ ಗೆದ್ದಿದ್ದ ಪಂಜಾಬ್ ಗೆ ಇಂದು ಮತ್ತೊಂದು ಜಯದ ನಿರೀಕ್ಷೆಯಿದೆ. ಅತ್ತ ಆರಂಭದಲ್ಲೇ ಸೋಲಿನ ಆಘಾತ ಅನುಭವಿಸಿರುವ ಚೆನ್ನೈಗೆ ಇಂದು ಗೆಲ್ಲುವ ಹಂಬಲ.ಪಂಜಾಬ್ ಗೆ ನಾಯಕ ಕೆಎಲ್ ರಾಹುಲ್, ಬ್ಯಾಟಿಂಗ್ ದೈತ್ಯ ಕ್ರಿಸ್