ಮುಂಬೈ: ಐಪಿಎಲ್ 2022 ರಲ್ಲಿ ಸೋಲಿನ ಸರಪಳಿಯಿಂದ ಹೊರಬಂದ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಂದು ಜಯ ಗಳಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯವನ್ನು 91 ರನ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು. ಋತುರಾಜ್ ಗಾಯಕ್ ವಾಡ್ 41, ಕಾನ್ವೇ 87, ಶಿವಂ ದುಬೆ 32 ರನ್ ಗಳಿಸಿದರು. ಧೋನಿ ಕೇವಲ 8 ಎಸೆತಗಳಲ್ಲಿ