ಮುಂಬೈ: ಐಪಿಎಲ್ 2022 ರಲ್ಲಿ ಕೊನೆಗೂ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಗೆ ಮೊದಲ ಗೆಲುವು ಸಿಕ್ಕಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 23 ರನ್ ಗಳ ಗೆಲುವು ಸಿಕ್ಕಿದೆ. ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 216 ರನ್ ಗಳಿಸಿತು. ರಾಬಿನ್ ಉತ್ತಪ್ಪ 88, ಶಿವಂ ದುಬೆ ಅಜೇಯ 95 ರನ್ ಸಿಡಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆರ್