ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ನಿನ್ನೆಯ ಪಂದ್ಯವನ್ನು 6 ವಿಕೆಟ್ ಗಳಿಂದ ಸೋತ ಚೆನ್ನೈ ಸೂಪರ್ ಕಿಂಗ್ಸ್ ಸತತ ಎರಡನೇ ಸೋಲು ಅನುಭವಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 7 ವಿಕೆಟ್ ನಷ್ಟಕ್ಕೆ 210 ರನ್ ಗಳ ಬೃಹತ್ ಮೊತ್ತ ಪೇರಿಸಿತು. ರಾಬಿನ್ ಉತ್ತಪ್ಪ 50, ಮೊಯಿನ್ ಅಲಿ 35, ಶಿವಂ ದುಬೆ 49, ಅಂಬಟಿ ರಾಯುಡು 27 ರನ್ ಗಳಿಸಿದರು.ಈ ಬೃಹತ್ ಮೊತ್ತ ಬೆನ್ನತ್ತಿದ ಲಕ್ನೋ ಆರಂಭ