ಮುಂಬೈ: ಐಪಿಎಲ್ 2022 ರಲ್ಲಿ ಮತ್ತೆ ಗೆಲುವಿನ ಖಾತೆ ತೆರೆಯುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿಫಲವಾಗಿದೆ. ಇಂದಿನ ಪಂದ್ಯದಲ್ಲಿ ಸನ್ ರೈಸರ್ನ್ ವಿರುದ್ಧ 8 ವಿಕೆಟ್ ಗಳ ಹೀನಾಯ ಸೋಲುಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಮೊಯಿನ್ ಅಲಿ 48, ಅಂಬಟಿ ರಾಯುಡು 27, ರವೀಂದ್ರ ಜಡೇಜಾ 23 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ