ಮುಂಬೈ: ಐಪಿಎಲ್ 2022 ರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನೂ 3 ವಿಕೆಟ್ ಗಳಿಂದ ಸೋತ ಮುಂಬೈ ಸತತ 7 ನೇ ಸೋಲು ಕಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು. ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರೆ ಇಶಾನ್ ಕಿಶನ್ ಗೋಲ್ಡನ್ ಡಕ್ ಆದರು. ಕೊನೆಗೆ ಸೂರ್ಯಕುಮಾರ್ ಯಾದವ್ 32, ತಿಲಕ್ ವರ್ಮ ಅಜೇಯ 51 ರನ್