ಮುಂಬೈ: ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಗೆಲುವು ಸಾಧಿಸಿದೆ. ದಿನೇಶ್ ಕಾರ್ತಿಕ್ ಸ್ಪೋಟಕ ಬ್ಯಾಟಿಂಗ್ ನಿಂದಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ ಸಿಬಿ 4 ವಿಕೆಟ್ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಜೋಸ್ ಬಟ್ಲರ್ ಅಜೇಯ 70, ದೇವದತ್ತ್ ಪಡಿಕ್ಕಲ್ 37, ಹೆಟ್ಮೈರ್ ಅಜೇಯ 42 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ