ಮುಂಬೈ: ಐಪಿಎಲ್ 2022 ರಲ್ಲಿ ಗುಜರಾತ್ ಟೈಟನ್ಸ್ ಪದಾರ್ಪಣೆ ಕೂಟದಲ್ಲೇ ಫೈನಲ್ ಗೇರಿದ ಸಾಧನೆ ಮಾಡಿದೆ. ರಾಜಸ್ಥಾನ್ ವಿರುದ್ಧ ಪ್ಲೇ ಆಫ್ ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಜೋಸ್ ಬಟ್ಲರ್ 89, ಸಂಜು ಸ್ಯಾಮ್ಸನ್ 47, ದೇವದತ್ತ್ ಪಡಿಕ್ಕಲ್ 28 ರನ್ ಗಳಿಸಿತು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಗುಜರಾತ್ 19.3